ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.
ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್ಕಾಯಿನ್ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್ನಲ್ಲಿ ಪಕ್ಷಿಯ ಲೋಗೋ ಕಾಣಿಸಲಿದೆ.
ಬಿಟ್ ಕಾಯಿನ್ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್‌ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಂಭಿಸಿದ್ದರು.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…