ಟ್ವಿಟ್ಟರ್‌ ಅನ್ನು 44 ಬಿಲಿಯನ್‌ ಡಾಲರ್‌ಗೆ ಖರೀದಿ ಮಾಡಿದ ವಿಶ್ವದ ಅತ್ಯಂತ ಶ್ರೀಮಂತ ಟೆಸ್ಲಾ ಖ್ಯಾತಿಯ ಎಲಾನ್ ಮಸ್ಕ್

April 26, 2022
10:32 PM

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿರುವ ಟೆಸ್ಲಾ ಖ್ಯಾತಿಯ ಎಲಾನ್ ಮಸ್ಕ್ ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಅನ್ನು 3.36 ಲಕ್ಷ ಕೋಟಿಗೆ ಅಂದರೆ 44 ಬಿಲಿಯನ್‌ ಡಾಲರ್‌ಗೆ ಖರೀದಿ ಮಾಡಿದ್ದಾರೆ. ಎಲಾನ್‌ ಮಸ್ಕ್‌ ಅವರು ಟ್ವಿಟ್ಟರ್‌ನಲ್ಲಿ ಶೇ.9.2ರಷ್ಟು ಷೇರು ಖರೀದಿಸಿದ್ದು, ಇದೀಗ ಟ್ವಿಟರ್‌ನ್ನು ಸಂಪೂರ್ಣ ಅವರ ತೆಕ್ಕೆಗೆ ತೆಗದುಕೊಂಡಿದ್ದಾರೆ. ಪ್ರತಿ ಷೇರಿಗೆ 54.20 ಡಾಲರ್‌ (4,149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಇಂಗಿತ ವ್ಯಕ್ತಪಡಿಸಿದ್ದರು. ಮಸ್ಕ್‌ ಖರೀದಿ ಪ್ರಸ್ತಾಪಕ್ಕೆ ಟ್ವಿಟ್ಟರ್‌ ಆಡಳಿತ ಮಂಡಳಿ ಒಪ್ಪಿದೆ. ವ್ಯಾಪಾರಕ್ಕೆ ಅಂತಿಮ ಮುದ್ರೆ ಕೂಡ ಬಿದ್ದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror