ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿರುವ ಟೆಸ್ಲಾ ಖ್ಯಾತಿಯ ಎಲಾನ್ ಮಸ್ಕ್ ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಅನ್ನು 3.36 ಲಕ್ಷ ಕೋಟಿಗೆ ಅಂದರೆ 44 ಬಿಲಿಯನ್ ಡಾಲರ್‌ಗೆ ಖರೀದಿ ಮಾಡಿದ್ದಾರೆ. ಎಲಾನ್ ಮಸ್ಕ್ ಅವರು ಟ್ವಿಟ್ಟರ್‌ನಲ್ಲಿ ಶೇ.9.2ರಷ್ಟು ಷೇರು ಖರೀದಿಸಿದ್ದು, ಇದೀಗ ಟ್ವಿಟರ್‌ನ್ನು ಸಂಪೂರ್ಣ ಅವರ ತೆಕ್ಕೆಗೆ ತೆಗದುಕೊಂಡಿದ್ದಾರೆ. ಪ್ರತಿ ಷೇರಿಗೆ 54.20 ಡಾಲರ್ (4,149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಇಂಗಿತ ವ್ಯಕ್ತಪಡಿಸಿದ್ದರು. ಮಸ್ಕ್ ಖರೀದಿ ಪ್ರಸ್ತಾಪಕ್ಕೆ ಟ್ವಿಟ್ಟರ್ ಆಡಳಿತ ಮಂಡಳಿ ಒಪ್ಪಿದೆ. ವ್ಯಾಪಾರಕ್ಕೆ ಅಂತಿಮ ಮುದ್ರೆ ಕೂಡ ಬಿದ್ದಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…