ಲೋಕಸಭಾ ಕಲಾಪ ವೇಳೆ ನುಗ್ಗಿದ ಇಬ್ಬರು ವ್ಯಕ್ತಿಗಳು | ದಿಕ್ಕುಪಾಲಾಗಿ ಓಡಿದ ಸಂಸದರು | ಭದ್ರತಾ ಲೋಪದ ಆರೋಪ | ಇಬ್ಬರು ಪೊಲೀಸ್‌ ವಶಕ್ಕೆ |

December 13, 2023
2:46 PM

ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್‌ ಗ್ಯಾಸ್ ಸಿಡಿಸಿದ ಘಟನೆ  ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.

ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror