ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್ ಗ್ಯಾಸ್ ಸಿಡಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…