ಸುಬ್ರಹ್ಮಣ್ಯ ಗ್ರಾಪಂ ಪಿಡಿಒ ಯು ಡಿ ಶೇಖರ್‌ ಹೃದಯಾಘಾತದಿಂದ ನಿಧನ |

November 3, 2022
10:49 AM

 ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣವೇ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ಯು ಡಿ ಶೇಖರ್‌ ಅವರು ಗುತ್ತಿಗಾರು, ಅರಂತೋಡು, ಐವರ್ನಾಡು  ಸೇರಿದಂತೆ ವಿವಿಧ ಗ್ರಾಪಂ ಗಳಲ್ಲಿ ಕೆಲಸ ಮಾಡಿದ್ದರು.    ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಕಾರ್ಯದರ್ಶಿ ಸದ್ಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ , ಪುತ್ರ ಹಾಗು ಪುತ್ರಿಯನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಸುಬ್ರಹ್ಮಣ್ಯದಲ್ಲಿ ವರ್ತಕರು ಒಂದು ಗಂಟೆಗಳ ಕಾಲ ಅಂಗಡಿ ಬಂದ್‌ ಮಾಡಿ ಗೌರವ ಸೂಚಿಸಲು ನಿರ್ಧರಿಸಲಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror