ವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಆಯ್ಕೆ

May 24, 2023
3:37 PM

ವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಆಯ್ಕೆಯಾದರು. ಮೇ 24 ರಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂಬಸವರಾಜ ಬೊಮ್ಮಾಯಿ ಪೀಠಕ್ಕೆ ಕರೆದುಕೊಂಡು ಬಂದು ಶುಭ ಹಾರೈಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror