ವಿಧಾನಸಭೆ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ ಖಾದರ್ ಆಯ್ಕೆಯಾದರು. ಮೇ 24 ರಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂಬಸವರಾಜ ಬೊಮ್ಮಾಯಿ ಪೀಠಕ್ಕೆ ಕರೆದುಕೊಂಡು ಬಂದು ಶುಭ ಹಾರೈಸಿದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…