ಜಮ್ಮು ಮತ್ತು ಕಾಶ್ಮೀರದ ಉಧಂಪುರ ಸ್ಲಾಥಿಯಾ ಚೌಕ್‌ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ನಿಗೂಢವಾಗಿ ಉಂಟಾದ ಈ ಸ್ಫೋಟದ ನಿಖರವಾದ ಕಾರಣ ಮತ್ತು ತನಿಖೆ ನಡೆಸಲಾಗುತ್ತಿದೆ.
Advertisement
ಈ ಘಟನೆಯ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ಉದಮ್‌ಪುರದ ತಹಸೀಲ್ದಾರ್ ಕಚೇರಿ ಬಳಿ ‘ರೆಹ್ರಿ’ ಆಸುಪಾಸಿನಲ್ಲಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. 13 ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement