ಉಡುಪಿ | ಕಾರಿನಲ್ಲಿ ಬೆಂಕಿ | ಕಾರಿನೊಳಗಡೆ ಯುವಜೋಡಿಯ ಮೃತದೇಹ ಪತ್ತೆ |

May 22, 2022
9:59 AM
News Summary
| ಕಾರಿನೊಳಗಡೆ ಯುವಜೋಡಿ ಆತ್ಮಹತ್ಯೆ ಶಂಕೆ | ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪ ಘಟನೆ |

ಕಾರಿನೊಳಗಡೆ ಯುವ ಜೋಡಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪತ್ತೆಯಾಗಿದ್ದು ಪೆಟ್ರೋಲ್ ಸುರಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕ, ಯುವತಿಯನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ ನಾಪತ್ತೆ ಕೇಸು ದಾಖಲಾಗಿತ್ತು. ಭಾನುವಾರ ಮುಂಜಾನೆ  ಬೆಂಕಿ  ತಗುಲಿದ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ಇಬ್ಬರ ಶವ ಪತ್ತೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror