ಕಾರಿನೊಳಗಡೆ ಯುವ ಜೋಡಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪತ್ತೆಯಾಗಿದ್ದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕ, ಯುವತಿಯನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ನಾಪತ್ತೆ ಕೇಸು ದಾಖಲಾಗಿತ್ತು. ಭಾನುವಾರ ಮುಂಜಾನೆ ಬೆಂಕಿ ತಗುಲಿದ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ಇಬ್ಬರ ಶವ ಪತ್ತೆಯಾಗಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…