ಉಡುಪಿ ಸೀರೆ | ನಾರಿಯರಿಗೆ ಇದು ಇಷ್ಟವಾಗಬೇಕು ಏಕೆ ? | ಸಚಿವೆ ನಿರ್ಮಲಾ ಸೀತಾರಾಮನ್‌ ಪುತ್ರಿ ವಿವಾಹದಲ್ಲಿ ಕಂಡ ಉಡುಪಿ ಸೀರೆ…! |

ಒಂದು ಕಾಲದ ವೈಭವದಿಂದ ಕಂಗೊಳಿಸುತ್ತಿದ್ದ ಉಡುಪಿ ಸೀರೆ ಈಗ ಮತ್ತೆ ಪುನಶ್ಚೇತನ ಕಾರ್ಯ ಆರಂಭವಾಗಿದೆ.  ಉಡುಪಿ ಮತ್ತು ದ. ಕ ಜಿಲ್ಲೆಗಳಲ್ಲಿ ತಯಾರಾಗುವ ಶುದ್ಧ ಒಂದೆಳೆ ಹತ್ತಿಯ ಕೈ ಮಗ್ಗ ಸೀರೆಗಳನ್ನು “ಉಡುಪಿ ಸೀರೆ” ಎಂದು ಪ್ರಸಿದ್ಧವಾಗುತ್ತಿದೆ. ಮಹಾತ್ಮಾ ಗಾಂಧೀಜಿಯವರಿಂದ ಪ್ರೇರೇಪಿತರಾಗಿ 8 ನೇಕಾರಿಕೆ ಸಂಘಗಳು ಸ್ಥಾಪನೆಯಾಗಿದ್ದವು.  ಇದೀಗ ಕದಿಕೆ ಟ್ರಸ್ಟ್‌ ಕಳೆದ ಕೆಲವು ಸಮಯಗಳಿಂದ ಉಡುಪಿ ನೇಕಾರಿಕೆ  ಬಗ್ಗೆ ಕೆಲಸ ಮಾಡುತ್ತಿದೆ. ಪುತ್ತೂರಿನ ಬಹುವಚನಂ ಪದ್ಮಿನೀ ಸಭಾಭವನದಲ್ಲಿ ಈ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು.  Advertisement Advertisement … Continue reading ಉಡುಪಿ ಸೀರೆ | ನಾರಿಯರಿಗೆ ಇದು ಇಷ್ಟವಾಗಬೇಕು ಏಕೆ ? | ಸಚಿವೆ ನಿರ್ಮಲಾ ಸೀತಾರಾಮನ್‌ ಪುತ್ರಿ ವಿವಾಹದಲ್ಲಿ ಕಂಡ ಉಡುಪಿ ಸೀರೆ…! |