ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ. ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರ ಅನೇಕರೀತಿಯ ಸಾಲವನ್ನು ನೀಡುತ್ತಿದೆ.
ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಈ ಯೋಜನೆಯಲ್ಲಿ ವಿಧವೆಯರಿಗೆ, ನಿರ್ಗತಿಕ ಮಹಿಳೆಯರಿಗೆ, ಅಂಗವಿಕಲರಿಗೆ ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.
ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.
ಈ ಎಲ್ಲಾ ಅರ್ಹತೆಗಳಿದ್ದೆ ಸಾಕು..
ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆದು, ಸ್ವಂತ ಉದ್ಯೋಗವನ್ನು ಆರಂಭಿಸಬಹುದು.
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…