ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

August 15, 2025
6:34 AM

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ದೇಶದ ಗಮನಸೆಳೆದಿದೆ. ಸರ್ಕಾರದ ಹತ್ತು ಹಲವು ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರ ಪರಿಣಾಮವಾಗಿ ಉಜಿರೆ ಗ್ರಾಮ ಪಂಚಾಯತ್ ರಾಜ್ಯದಲ್ಲಿಯೇ ನಂಬರ್ ವನ್ ಗ್ರಾಮ ಪಂಚಾಯತ್ ಆಗಿ ಗುರುತಿಸಿಕೊಂಡಿದೆ. ಮಹಿಳಾ ಸಬಲೀಕರಣ, ಯಶಸ್ವಿ ತ್ಯಾಜ್ಯ ನಿರ್ವಹಣೆ, ಡಿಜಿಟಲ್ ಗ್ರಂಥಾಲಯ, ಮಹಿಳೆಯರಿಗಾಗಿ ಪ್ರತ್ಯೇಕ ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರ್ಯಕ್ರಮಗಳಿಂದಾಗಿ ಜನಮನ್ನಣೆ ಪಡೆದಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯಂತೆ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 79ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಅಧ್ಯಕ್ಷರು  ಪಾಲ್ಗೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಾಗೂ ಉಜಿರೆ ಗ್ರಾಮ ಪಂಚಾಯತ್‌ನ ಸಾಧನೆಯ ಕುರಿತಂತೆ ಗ್ರಾಮಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಪಿ.ಎಚ್.ಪ್ರಕಾಶ್ ಶೆಟ್ಟಿ ಹಾಗೂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್  ಸಂತಸ ಹಂಚಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror