ಉಜ್ಜಯಿನಿಯಲ್ಲಿ ಮಹಾಶಿವರಾತ್ರಿಯಂದು ದೀಪ ಬೆಳಗಿಸಿ ವಿಶ್ವ ದಾಖಲೆ

March 2, 2022
2:52 PM

ರಾಮ್‌ಘಾಟ್ ಮತ್ತು ದತ್ ಅಖಾರಾ, ನರಸಿಂಗ್ ಘಾಟ್, ಗುರುನಾನಕ್ ಘಾಟ್ ಮತ್ತು ಸುನ್ಹರಿ ಘಾಟ್‌ಗಳಲ್ಲಿ  11, 71,078 ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಉಜ್ಜಯಿನಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಮಹಾಶಿವರಾತ್ರಿಯಂದು ಉಜ್ಜಯಿನಿ ನಗರವು ದೀಪಗಳಿಂದ ಬೆಳಗಿತು. ಜನರು ಸಾಮೂಹಿಕವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಉಜ್ಜಯಿನಿಯಲ್ಲಿ ನಡೆದ ‘ಶಿವಜ್ಯೋತಿ ಅರ್ಪಣಂ ಮಹೋತ್ಸವ’ ಅತ್ಯಂತ ಭವ್ಯವಾದ ಸಮಾರಂಭವಾಗಿದೆ. ನಗರದಾದ್ಯಂತ 21 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಈ ಪೈಕಿ 10 ನಿಮಿಷದಲ್ಲಿ 13 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಿದ್ಧತೆ ನಡೆಸಿದ್ದು, ಅಂತಿಮವಾಗಿ ಉಜ್ಜಯಿನಿ 11,71,078 ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆಯ ದಾಖಲೆಯನ್ನು ಮುರಿದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror