ರಾಮ್‌ಘಾಟ್ ಮತ್ತು ದತ್ ಅಖಾರಾ, ನರಸಿಂಗ್ ಘಾಟ್, ಗುರುನಾನಕ್ ಘಾಟ್ ಮತ್ತು ಸುನ್ಹರಿ ಘಾಟ್‌ಗಳಲ್ಲಿ 11, 71,078 ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಉಜ್ಜಯಿನಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
ಮಹಾಶಿವರಾತ್ರಿಯಂದು ಉಜ್ಜಯಿನಿ ನಗರವು ದೀಪಗಳಿಂದ ಬೆಳಗಿತು. ಜನರು ಸಾಮೂಹಿಕವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಜ್ಜಯಿನಿಯಲ್ಲಿ ನಡೆದ ‘ಶಿವಜ್ಯೋತಿ ಅರ್ಪಣಂ ಮಹೋತ್ಸವ’ ಅತ್ಯಂತ ಭವ್ಯವಾದ ಸಮಾರಂಭವಾಗಿದೆ. ನಗರದಾದ್ಯಂತ 21 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಈ ಪೈಕಿ 10 ನಿಮಿಷದಲ್ಲಿ 13 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಿದ್ಧತೆ ನಡೆಸಿದ್ದು, ಅಂತಿಮವಾಗಿ ಉಜ್ಜಯಿನಿ 11,71,078 ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆಯ ದಾಖಲೆಯನ್ನು ಮುರಿದಿದೆ.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…