ಕಲೆಯ ಮೂಲಕ ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸುವಂತೆ ಕಲೆಗಾರನ ಮನವಿ

March 5, 2022
10:07 PM

ಒಡಿಶಾದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆದಿದ್ದು, ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.

ಈಗ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದ್ದು,ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ.

ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದು, ಈ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror