ಒಡಿಶಾದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆದಿದ್ದು, ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.
ಈಗ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದ್ದು,ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ.
ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದು, ಈ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?