ಉಕ್ರೇನ್​ನ ಪ್ಯಾರಾಮಿಲಿಟರಿ ಪಡೆ ಸೇರಿದ ತಮಿಳುನಾಡು ವಿದ್ಯಾರ್ಥಿ

March 8, 2022
4:18 PM

ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್‌ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್‌ ಎಂಬಾತ ಉಕ್ರೇನ್‌ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.

ಈತ 2018ರಲ್ಲಿ ಖಾರ್ಕಿವ್​​ನ ರಾಷ್ಟ್ರೀಯ ಎರೋಸ್ಪೇಸ್​​ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.

ಉಕ್ರೇನ್​ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್​​-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror