ಯುದ್ಧಪೀಡಿತ ಉಕ್ರೇನ್’ನಲ್ಲಿ ಟ್ಯಾಟೂಗಳಿಗೆ ಹೆಚ್ಚಿದ ಬೇಡಿಕೆ…!

March 21, 2022
1:49 PM

ಯುದ್ಧಪೀಡಿತ ಉಕ್ರೇನ್’ನಲ್ಲಿ  ಜನರು ದೇಶಪ್ರೇಮ ಸಾರುವ ಟ್ಯಾಟೂಗಳನ್ನು  ಹಾಕಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ದೇಶಪ್ರೇಮ ಸಾರುವ ಫಲಕಗಳಿಗೆ ಬೇಡಿಕೆ ಹೆಚ್ಚಾಗಿದೆ.

ರಷ್ಯಾ ಉಕ್ರೇನ್ ಮೇಲೆ ನಡೆಸಿರುವ ದಾಳಿಯನ್ನು  ನಾವು ಸಹಿಸಲಾರೆವು. ರಷ್ಯಾ ಕೃತ್ಯವನ್ನು ಯಾವತ್ತೂ ಮರೆಯಬಾರದೆಂದೇ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದು, ರಷ್ಯಾ ಮಾಡಿರುವ ಯುದ್ದದ ಚಿತ್ರಣವನ್ನು ಮುಂದಿನ ಪೀಳಿಗೆಯವರಿಗೂ ದಾಟಿಸುತ್ತೇವೆ ಎಂದು ಆವೇಶದಿಂದ ಜನರು ಹೇಳುತ್ತಿದ್ದಾರೆ.

ಉಕ್ರೇನಿನ ಟ್ಯಾಟೂ ಪಾರ್ಲರ್ ಗಳಲ್ಲಿ ಜನರು ತಮ್ಮ ಮೈಮೇಲೆ ಉಕ್ರೇನ್ ಬಾವುಟ, ಸೇನೆಯ ಚಿಹ್ನೆ, ಯುದ್ಧವಿಮಾನ ಚಿತ್ರ ಮತ್ತಿತರ ಚಿಹ್ನೆಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಟ್ಯಾಟೂ ಪಾರ್ಲರ್ ಗಳ ಮಾಲೀಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror