ಯುದ್ಧಪೀಡಿತ ಉಕ್ರೇನ್’ನಲ್ಲಿ ಜನರು ದೇಶಪ್ರೇಮ ಸಾರುವ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ದೇಶಪ್ರೇಮ ಸಾರುವ ಫಲಕಗಳಿಗೆ ಬೇಡಿಕೆ ಹೆಚ್ಚಾಗಿದೆ.
ರಷ್ಯಾ ಉಕ್ರೇನ್ ಮೇಲೆ ನಡೆಸಿರುವ ದಾಳಿಯನ್ನು ನಾವು ಸಹಿಸಲಾರೆವು. ರಷ್ಯಾ ಕೃತ್ಯವನ್ನು ಯಾವತ್ತೂ ಮರೆಯಬಾರದೆಂದೇ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದು, ರಷ್ಯಾ ಮಾಡಿರುವ ಯುದ್ದದ ಚಿತ್ರಣವನ್ನು ಮುಂದಿನ ಪೀಳಿಗೆಯವರಿಗೂ ದಾಟಿಸುತ್ತೇವೆ ಎಂದು ಆವೇಶದಿಂದ ಜನರು ಹೇಳುತ್ತಿದ್ದಾರೆ.
ಉಕ್ರೇನಿನ ಟ್ಯಾಟೂ ಪಾರ್ಲರ್ ಗಳಲ್ಲಿ ಜನರು ತಮ್ಮ ಮೈಮೇಲೆ ಉಕ್ರೇನ್ ಬಾವುಟ, ಸೇನೆಯ ಚಿಹ್ನೆ, ಯುದ್ಧವಿಮಾನ ಚಿತ್ರ ಮತ್ತಿತರ ಚಿಹ್ನೆಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಟ್ಯಾಟೂ ಪಾರ್ಲರ್ ಗಳ ಮಾಲೀಕರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…