ನಾನು ಎಲ್ಲಿಯೂ ಪಲಾಯನ ಮಾಡಿಲ್ಲ | ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಉಕ್ರೇನ್ ಅಧ್ಯಕ್ಷ |

March 5, 2022
2:19 PM

ಕೆಲವು ದಿನಗಳ ಹಿಂದೆ ರಷ್ಯಾದ ವ್ಯಾಚೆಸ್ಲಾವ್ ವೊಲೊಡಿನ್ ಮಾಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ, ನಾನು ಎಲ್ಲಿಯೂ ಪಲಾಯನ ಮಾಡಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪೋಲೆಂಡ್​ಗೆ ಪಲಾಯನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಝೆಲೆನ್ಸ್ಕಿ ‘ನಾನು ಎಲ್ಲಿಯೂ ಪಲಾಯನ ಮಾಡಿಲ್ಲ’ ಎಂದು ಹೇಳಿದ್ದಾರೆ.

ಈ ಕುರಿತು ಇನ್​​ಸ್ಟಾಗ್ರಾಮ್​ನಲ್ಲಿ ವಿಡಿಯೋವೊಂದನ್ನು ಶನಿವಾರ ಪೋಸ್ಟ್ ಮಾಡಿದ್ದು, ‘ನಾನು ಕೀವ್​ನಲ್ಲಿಯೇ ಇದ್ದೇನೆ. ನಾನು ಇಲ್ಲಿಂದಲೇ ನನ್ನ ಕೆಲಸ ಮಾಡುತ್ತಿದ್ದೇನೆ. ಎಂದು ಹೇಳಿಕೊಂಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror