ಕೆಲವು ದಿನಗಳ ಹಿಂದೆ ರಷ್ಯಾದ ವ್ಯಾಚೆಸ್ಲಾವ್ ವೊಲೊಡಿನ್ ಮಾಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ, ನಾನು ಎಲ್ಲಿಯೂ ಪಲಾಯನ ಮಾಡಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪೋಲೆಂಡ್ಗೆ ಪಲಾಯನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಝೆಲೆನ್ಸ್ಕಿ ‘ನಾನು ಎಲ್ಲಿಯೂ ಪಲಾಯನ ಮಾಡಿಲ್ಲ’ ಎಂದು ಹೇಳಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಶನಿವಾರ ಪೋಸ್ಟ್ ಮಾಡಿದ್ದು, ‘ನಾನು ಕೀವ್ನಲ್ಲಿಯೇ ಇದ್ದೇನೆ. ನಾನು ಇಲ್ಲಿಂದಲೇ ನನ್ನ ಕೆಲಸ ಮಾಡುತ್ತಿದ್ದೇನೆ. ಎಂದು ಹೇಳಿಕೊಂಡಿದ್ದಾರೆ.
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…