ಉಕ್ರೇನ್ ಸ್ಥಿತಿ ಚಿಂತಾಜನಕ | ಪ್ರಧಾನಿ ಮೋದಿ ಕಳವಳ |

April 12, 2022
9:00 PM

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ನೇರ ಮಾತುಕತೆಗೆ ಸೂಚಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಉಕ್ರೇನ್‌ನಲ್ಲಿನ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗಿನ ವರ್ಚುವಲ್ ಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಉಕ್ರೇನ್‌ನ ಬುಕಾದಲ್ಲಿ ನಾಗರಿಕರ ಹತ್ಯೆಯ ಸುದ್ದಿ ವಿಶೇಷವಾಗಿ ಕಳವಳಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವರ್ಚುವಲ್ ಮಾತುಕತೆ ನಡೆಸಿದರು.ಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾದ ಮೇಲೆ ಆರ್ಥಿಕ ಒತ್ತಡವನ್ನು ಹೇರಲು ಅಮೆರಿಕ ಭಾರತದಿಂದ ಹೆಚ್ಚಿನ ಸಹಾಯವನ್ನು ಬಯಸುತ್ತಿರುವಾಗ ಈ ಮಾತುಕತೆ ನಡೆದಿದೆ.ಬೈಡನ್ ಮತ್ತು ಮೋದಿ ಇಬ್ಬರೂ ಉಕ್ರೇನ್‌ನಲ್ಲಿ ವಿಶೇಷವಾಗಿ ಬುಕಾದಲ್ಲಿ ಅನೇಕ ನಾಗರಿಕರನ್ನು ಕೊಲ್ಲಲ್ಪಟ್ಟ ವಿನಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror