ಕೀವ್‌ ಬಳಿ 410 ನಾಗರಿಕರ ಮೃತದೇಹ ಪತ್ತೆ | ಇದು ‘ಹತ್ಯಾಕಾಂಡ’ ಎಂದ ಉಕ್ರೇನ್ |

April 6, 2022
7:30 AM
Advertisement

ರಷ್ಯಾದ ಪಡೆಗಳಿಂದ ಇತ್ತೀಚೆಗೆ ಆಕ್ರಮಿಸಿಕೊಂಡ ಕೀವ್ ಪ್ರದೇಶದಲ್ಲಿ ಒಟ್ಟು 410 ನಾಗರಿಕರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಕ್ರೇನ್‌ನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಹೇಳಿದ್ದಾರೆ.

Advertisement
Advertisement
Advertisement

ರಷ್ಯಾ ಸೇನೆಯಿಂದ ಇತ್ತೀಚೆಗೆ ವಶಪಡಿಸಿಕೊಂಡ  ಕೀವ್  ಪ್ರದೇಶದಲ್ಲಿ ಉಕ್ರೇನ್ ನ 410 ನಾಗರಿಕ ದೇಹಗಳು ದೊರೆತಿವೆ ಎಂದು ಅಲ್ಲಿನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಭಾನುವಾರ ಹೇಳಿದ್ದಾರೆ.ಉಕ್ರೇನ್ ರಾಜಧಾನಿಯಾದ ಕೀವ್ ನಿಂದ ವಾಯುವ್ಯಕ್ಕೆ 30 ಕಿಲೋಮೀಟರ್ (19 ಮೈಲುಗಳು) ದೂರದ ಬುಚಾ ಪಟ್ಟಣದಲ್ಲಿ ನೂರಾರು ಸಂಖ್ಯೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಇದು ರಷ್ಯಾ “ಉದ್ದೇಶಪೂರ್ವಕವಾಗಿ ಮಾಡಿರುವ ಹತ್ಯಾಕಾಂಡ” ಎಂದು ಉಕ್ರೇನ್ ಆರೋಪಿಸಿದೆ.

Advertisement

Advertisement

ಕೀವ್ ಬಳಿಯ ಬುಚಾ ಪಟ್ಟಣದಲ್ಲಿ ನಾಗರಿಕರ ಹತ್ಯೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಭಾನುವಾರ ಒತ್ತಾಯಿಸಿದ್ದಾರೆ. ‘ಉಕ್ರೇನ್‌ನ ಬುಚಾದಲ್ಲಿ ಕೊಲ್ಲಲ್ಪಟ್ಟ ನಾಗರಿಕರ ಚಿತ್ರಗಳಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಈ ಬಗ್ಗೆ ಸ್ವತಂತ್ರ ತನಿಖೆ ಅತ್ಯಗತ್ಯ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ : ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ
April 20, 2024
5:07 PM
by: The Rural Mirror ಸುದ್ದಿಜಾಲ
ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror