ಉಕ್ರೇನ್- ರಷ್ಯಾ ದಾಳಿ ಬೆನ್ನಲ್ಲೇ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಯಲ್ಲಿ ಹೆಚ್ಚಳ |

February 24, 2022
9:48 PM

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್‌ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ  ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.

Advertisement
Advertisement

ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.

Advertisement

ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್‌ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror