ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್‌ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.
ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್‌ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.