ಉಕ್ರೇನ್ ರಷ್ಯಾದಲ್ಲಿ ಯುದ್ಧವು ಬಹುತೇಕ ಪ್ರಾರಂಭವಾಗಿದೆ. ಕೀವ್ ಹೊರತು ಪಡಿಸಿ, ಖಾರ್ಕಿವ್ ನಗರದಲ್ಲಿಯೂ ಸ್ಫೋಟಗಳು ಸಂಭವಿಸಿವೆ. ಇದಕ್ಕೂ ಮುನ್ನ ಗುರುವಾರ ಬೆಳಿಗ್ಗೆ ಡೊನೆಟ್ಸ್ಕ್ ನಲ್ಲಿ ಐದು ಸ್ಫೋಟಗಳು ಸಂಭವಿಸಿದ್ದು ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ರಷ್ಯಾ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮನೆಗೆ ಹೋಗುವಂತೆ ಪುಟಿನ್ ಉಕ್ರೇನ್ ಮಿಲಿಟರಿಯನ್ನು ಕೇಳಿದ್ದಾರೆ. ಹದಗೆಡುತ್ತಿರುವ ಪರಿಸ್ಥಿತಿಗಳ ನಡುವೆ ಕೀವ್ ವಿಮಾನ ನಿಲ್ದಾಣವನ್ನು ಸ್ಥಳಾಂತರಿಸಲಾಗಿದೆ. ಅಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ.
ಕೀವ್ ಸೇರಿದಂತೆ ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸ್ಪೋಟಗಳು ಕೇಳಿಬಂದಿದೆ. ಕೀವ್ ಮೇಲೆ ಕ್ರೂಸ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮ ತಿಳಿಸಿದೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…