ರಷ್ಯ ಮತ್ತು ಉಕ್ರೇನ್ ಬಿಕ್ಕಟ್ಟು | ಯುದ್ಧ ವಲಯವಾಗಿ ಮಾರ್ಪಟ್ಟ ಉಕ್ರೇನ್

February 25, 2022
8:22 PM

ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಸರಕ್ಷಿತವಾಗಿ ಮತ್ತು ಸದೃಢವಾಗಿ ಮರಳಿ ಕರೆತರಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಉಕ್ರೇನ್‌ನಲ್ಲಿಸುಮಾರು 20,000 ಭಾರತೀಯರಿದ್ದಾರೆ ಮತ್ತು ಅವರಲ್ಲಿ ಸುಮಾರು 4,000 ಕಳೆದ ಕೆಲವು ದಿನಗಳಲ್ಲಿ ಭಾರತಕ್ಕೆ ಮರಳಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror