ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಸರಕ್ಷಿತವಾಗಿ ಮತ್ತು ಸದೃಢವಾಗಿ ಮರಳಿ ಕರೆತರಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.
ಉಕ್ರೇನ್‌ನಲ್ಲಿಸುಮಾರು 20,000 ಭಾರತೀಯರಿದ್ದಾರೆ ಮತ್ತು ಅವರಲ್ಲಿ ಸುಮಾರು 4,000 ಕಳೆದ ಕೆಲವು ದಿನಗಳಲ್ಲಿ ಭಾರತಕ್ಕೆ ಮರಳಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…