ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
Advertisement
ದಿವಸಿ ಅಂಗಡಿಗಳು, ಮಾಲ್‌ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
Advertisement
ಇಂಟರ್‌ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement