ಉಕ್ರೇನ್ ರಷ್ಯಾ ಬಿಕ್ಕಟ್ಟು | ಪರದಾಡಿದ ಭಾರತೀಯ ವಿದ್ಯಾರ್ಥಿಗಳು |

February 25, 2022
8:35 PM

ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು  ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ದಿವಸಿ ಅಂಗಡಿಗಳು, ಮಾಲ್‌ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ  ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇಂಟರ್‌ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror