ಯುದ್ಧ ನಿಲ್ಲಿಸುವಂತೆ ರಷ್ಯಾದ ಅಧ್ಯಕ್ಷರಿಗೆ ಮನವಿ ಮಾಡಿದ ಪ್ರಧಾನಿ ಮೋದಿ

February 25, 2022
8:24 PM

ಉಕ್ರೇನ್‌ನಲ್ಲಿ  ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಕರೆ ಮಾಡಿ ಮನವಿ ಮಾಡಿದ್ದಾರೆ.

Advertisement
Advertisement

ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ. ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂಭಾಷಣೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ಅವರು ಹೇಳಿದ್ದು, ಬಳಿಕ ಉಕ್ರೇನ್ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅದ್ಯಕ್ಷ ಪುಟಿನ್ ಪ್ರಧಾನಿ ಮೋದಿಗೆ ವಿವರಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ
Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |
April 30, 2024
8:48 AM
by: The Rural Mirror ಸುದ್ದಿಜಾಲ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror