ಉಕ್ರೇನ್‌ನಲ್ಲಿ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಕರೆ ಮಾಡಿ ಮನವಿ ಮಾಡಿದ್ದಾರೆ.
ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ. ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂಭಾಷಣೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ಅವರು ಹೇಳಿದ್ದು, ಬಳಿಕ ಉಕ್ರೇನ್ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅದ್ಯಕ್ಷ ಪುಟಿನ್ ಪ್ರಧಾನಿ ಮೋದಿಗೆ ವಿವರಿಸಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…