12 ಗ್ರೀನ್‌ಫೀಲ್ಡ್ ಕೈಗಾರಿಕಾ ಸ್ಮಾರ್ಟ್ ಸಿಟಿ | ಕೇಂದ್ರ ಸಚಿವ ಸಂಪುಟ ಅನುಮೋದನೆ | 10 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ |

August 28, 2024
10:46 PM

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು   ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಸುಮಾರು 10 ಲಕ್ಷ ನೇರ ಉದ್ಯೋಗಗಳು ಮತ್ತು 30 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದೆ.

ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು ಅಂದಾಜು ಹೂಡಿಕೆ 28,602 ಕೋಟಿ ರೂಪಾಯಿ ಹೂಡಿಕೆಯಾಗುತ್ತದೆ ಎಂದು ಅವರು ಹೇಳಿದರು. ಯೋಜನೆಗಳು ಹತ್ತು ರಾಜ್ಯಗಳಾದ್ಯಂತ ವ್ಯಾಪಿಸಿವೆ ಮತ್ತು ಆರು ಪ್ರಮುಖ ಕಾರಿಡಾರ್‌ಗಳಲ್ಲಿ  ಯೋಜಿಸಲಾಗಿದೆ. ಉತ್ತರಾಖಂಡದ ಖುರ್ಪಿಯಾ, ಬಿಹಾರದ ಗಯಾ, ಪಂಜಾಬ್‌ನ ರಾಜಪುರ-ಪಟಿಯಾಲ, ತೆಲಂಗಾಣದ ಜಹೀರಾಬಾದ್, ಮಹಾರಾಷ್ಟ್ರದ ದಿಘಿ, ಆಂಧ್ರಪ್ರದೇಶದ ಓರ್ವಕಲ್ ಮತ್ತು ಕೊಪ್ಪರ್ತಿ, ಕೇರಳದ ಪಾಲಕ್ಕಾಡ್, ರಾಜಸ್ಥಾನದ ಜೋಧ್‌ಪುರ-ಪಾಲಿ, ಮತ್ತು ಉತ್ತರ ಪ್ರದೇಶದ ಆಗ್ರಾ ಮತ್ತು ಪ್ರಯಾಗ್‌ರಾಜ್.

Union Cabinet approves twelve greenfield industrial smart cities under National Industrial Corridor Development Programme

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror