ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಸುಮಾರು 10 ಲಕ್ಷ ನೇರ ಉದ್ಯೋಗಗಳು ಮತ್ತು 30 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದೆ.
ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು ಅಂದಾಜು ಹೂಡಿಕೆ 28,602 ಕೋಟಿ ರೂಪಾಯಿ ಹೂಡಿಕೆಯಾಗುತ್ತದೆ ಎಂದು ಅವರು ಹೇಳಿದರು. ಯೋಜನೆಗಳು ಹತ್ತು ರಾಜ್ಯಗಳಾದ್ಯಂತ ವ್ಯಾಪಿಸಿವೆ ಮತ್ತು ಆರು ಪ್ರಮುಖ ಕಾರಿಡಾರ್‌ಗಳಲ್ಲಿ ಯೋಜಿಸಲಾಗಿದೆ. ಉತ್ತರಾಖಂಡದ ಖುರ್ಪಿಯಾ, ಬಿಹಾರದ ಗಯಾ, ಪಂಜಾಬ್‌ನ ರಾಜಪುರ-ಪಟಿಯಾಲ, ತೆಲಂಗಾಣದ ಜಹೀರಾಬಾದ್, ಮಹಾರಾಷ್ಟ್ರದ ದಿಘಿ, ಆಂಧ್ರಪ್ರದೇಶದ ಓರ್ವಕಲ್ ಮತ್ತು ಕೊಪ್ಪರ್ತಿ, ಕೇರಳದ ಪಾಲಕ್ಕಾಡ್, ರಾಜಸ್ಥಾನದ ಜೋಧ್‌ಪುರ-ಪಾಲಿ, ಮತ್ತು ಉತ್ತರ ಪ್ರದೇಶದ ಆಗ್ರಾ ಮತ್ತು ಪ್ರಯಾಗ್‌ರಾಜ್.
Union Cabinet approves twelve greenfield industrial smart cities under National Industrial Corridor Development Programme
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…