ವಿಶ್ವ ಜಲದಿನ ಆಚರಣೆ ಹಿನ್ನೆಲೆ ಮಳೆ ನೀರಿನ ಸಂಗ್ರಹ – 2025 ಅಭಿಯಾನಕ್ಕೆ ಚಾಲನೆ

March 22, 2025
10:52 PM

ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು  ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror