ರಬ್ಬರ್ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಕೇಂದ್ರ ಸರಕಾರ ಸೂಚಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರಕ್ಕೆ ಉತ್ತರಿಸಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಅವರು, ರಬ್ಬರ್ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಒದಗಿಸುವ ಬೆಳೆಗಳ ಪಟ್ಟಿಗೆ ಸೇರಿಸುವ ಬೇಡಿಕೆ ಸಂಬಂಧ ಪತ್ರವನ್ನು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…