ಡಿಜಿಟಲ್ ಖಾತೆಯ ಮೂಲಕ ನೀಡಲಾದ ಎಲ್ಲಾ ಶೈಕ್ಷಣಿಕ ಪದವಿಗಳು, ಅಂಕಪಟ್ಟಿಗಳನ್ನು ಮಾನ್ಯ ಮಾಡಿದ ಯುಜಿಸಿ

January 7, 2022
2:55 PM

ಡಿಜಿಟಲ್  ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.

ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror