ಉನ್ನತಿ ಗ್ರಾಮ ಅಭಿಯಾನ ಯೋಜನೆ | ಗದಗ-ದಾವಣಗೆರೆ ಜಿಲ್ಲೆಯ ಗ್ರಾಮಗಳು ಆಯ್ಕೆ |

September 24, 2024
8:25 PM
ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ.

ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು  ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು  ಆಯ್ಕೆಯಾಗಿವೆ.

Advertisement
Advertisement

ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.

Advertisement

ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್‌ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |
September 24, 2024
9:36 PM
by: ದ ರೂರಲ್ ಮಿರರ್.ಕಾಂ
 ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ
September 24, 2024
9:05 PM
by: ದ ರೂರಲ್ ಮಿರರ್.ಕಾಂ
 ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮ
September 24, 2024
8:47 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ
September 24, 2024
8:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror