ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು ದೀಪಾವಳಿಯಂದು ಪ್ರತೀ ಬಡ ಕುಟುಂಬಗಳಿಗೆ ಸಿಲಿಂಡರ್ ಗ್ಯಾಸ್ ಉಡುಗೊರೆ ನೀಡಲು ಸಿದ್ಧತೆ ನಡೆಸಿದೆ. ಬಿಜೆಪಿ 2022ರ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿತ್ತು. ದೀಪಾವಳಿ ಮತ್ತು ಹೋಳಿಯಂದು ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು, ಇದೀಗ ಈಡೇರುತ್ತಿದೆ.
ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…