ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

May 1, 2026
11:34 AM
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ 218 ಮರುಪ್ಯಾಕ್ ಚೀಲಗಳೊಂದಿಗೆ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೆಸವಿನ ಮನೆ ಗ್ರಾಮದ ಕೋಳಿ ಸಾಕಾಣಿಕೆ ಕೇಂದ್ರದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಶೇಖರಿಸಿಡಲಾಗಿದ್ದ ಗೊಬ್ಬರ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕೃಷಿ ಅಧಿಕಾರಿಗಳು, ಗ್ರಾಮದ ಫಾರ್ಮ್ನಲ್ಲಿ ಕೆಲ ವ್ಯಕ್ತಿಗಳು ಕೈಗಾರಿಕಾ ಉದ್ದೇಶಕ್ಕಾಗಿ 181 ಯೂರಿಯಾ ಚೀಲಗಳು ಹಾಗೂ ಸುಮಾರು 218 ರೀ ಪ್ಯಾಕಿಂಗ್ ಮಾಡಿದ ಯೂರಿಯಾ ಚೀಲಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗೊಬ್ಬರ ಚೀಲಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಧಿಕಾರಿಗಳ ಎಚ್ಚರಿಕೆ

  • ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸುವುದು ದಂಡನೀಯ ಅಪರಾಧ
  • ರೈತರಿಗೆ ಮೀಸಲಾದ ಗೊಬ್ಬರವನ್ನು ದುರುಪಯೋಗ ಮಾಡಬೇಡಿ
  • ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ನೀಡಿ

Agriculture officials seized illegally stored urea fertilizer in Chikkamagaluru district. Around 181 urea bags and 218 repacked bags were confiscated during a raid. A case has been registered against the accused.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror