ಉಕ್ರೇನ್‌ಗೆ ಶಸ್ತ್ರಾಸ್ತ್ರ ನೆರವು ನೀಡಲು ಮುಂದಾದ ಅಮೇರಿಕಾ

February 28, 2022
9:23 AM

ರಷ್ಯಾದ ದಾಳಿಯಿಂದ ಪಾರಾಗಲು ಶಸ್ತ್ರಾಸ್ತ್ರ ನೆರವು ನೀಡಿ ಎಂದು ಉಕ್ರೇನ್​ ಅಧ್ಯಕ್ಷ ಮನವಿ ಮಾಡಿದ್ದು, ಅಮೆರಿಕ ತನ್ನ ಶಕ್ತಿಶಾಲಿ ಸ್ಟಿಂಗರ್​ ಕ್ಷಿಪಣಿಗಳನ್ನು ಪೂರೈಕೆ ಮಾಡಲು ಮುಂದಾಗಿದೆ.

ನಿನ್ನೆಯೇ ಅಮೆರಿಕ ಸರ್ಕಾರ ಅನುಮೋದನೆ ನೀಡಿದ್ದು, ಮೊದಲ ಬಾರಿಗೆ ಅಮೆರಿಕ ಉಕ್ರೇನ್​ಗೆ ತನ್ನ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದೆ.

ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಉಕ್ರೇನ್​ ಅಧ್ಯಕ್ಷರು ಶಕ್ತಿಶಾಲಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಲು ಮನವಿ ಮಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror