ರಷ್ಯಾದ ದಾಳಿಯಿಂದ ಪಾರಾಗಲು ಶಸ್ತ್ರಾಸ್ತ್ರ ನೆರವು ನೀಡಿ ಎಂದು ಉಕ್ರೇನ್ ಅಧ್ಯಕ್ಷ ಮನವಿ ಮಾಡಿದ್ದು, ಅಮೆರಿಕ ತನ್ನ ಶಕ್ತಿಶಾಲಿ ಸ್ಟಿಂಗರ್ ಕ್ಷಿಪಣಿಗಳನ್ನು ಪೂರೈಕೆ ಮಾಡಲು ಮುಂದಾಗಿದೆ.
ನಿನ್ನೆಯೇ ಅಮೆರಿಕ ಸರ್ಕಾರ ಅನುಮೋದನೆ ನೀಡಿದ್ದು, ಮೊದಲ ಬಾರಿಗೆ ಅಮೆರಿಕ ಉಕ್ರೇನ್‌ಗೆ ತನ್ನ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದೆ.
ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಉಕ್ರೇನ್ ಅಧ್ಯಕ್ಷರು ಶಕ್ತಿಶಾಲಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಲು ಮನವಿ ಮಾಡಿದ್ದರು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…