ದೇಶದ ಪ್ರತಿಯೊಬ್ಬ ನಾಗರಿಕರು ಸ್ವದೇಶಿ ದಿನಬಳಕೆ ವಸ್ತುಗಳನ್ನು ಬಳಸಿದರೆ ದೇಶದ ಪ್ರಗತಿ ಸಾಧ್ಯ ಎಂದು ಕೇಂದ್ರ ಕೃಷಿ ರೈತ ಕಲ್ಯಾಣ ಮತ್ತು ಗ್ರಾಮೀಣಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಶತೋತ್ತರ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಸೇವೆಯು ದೇಶ ಸೇವೆ ಎಂದು ಹೇಳಿದ್ದಾರೆ. ರೈತರು ಉತ್ಪಾದಿಸುವ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

