ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ ಇಲ್ಲ ಎಂದು ಕರ್ನಾಟಕ ಔಷಧ ಪ್ರಯೋಗಾಲಯ ನಿಷೇಧಿಸಿ ಆದೇಶ ಹೊರಡಿಸಿದೆ. ಎಲ್ಲ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು ಹಾಗೂ ಮಾರಾಟ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel