Advertisement
MIRROR FOCUS

ಶಾಲಾ ಆವರಣವನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದು ನಿಷೇಧ | ಸುತ್ತೋಲೆ ಬಿಡುಗಡೆ

Share

ಶಾಲಾ ಆವರಣವನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ  ಹೊರಡಿಸಿದ ಹಳೆಯ ಸುತ್ತೋಲೆಯನ್ನು ಸರ್ಕಾರ ಮರು ಬಿಡುಗಡೆ ಮಾಡಿದೆ. ಈ ಸುತ್ತೋಲೆ ಪ್ರಕಾರ ಸರ್ಕಾರಿ ಶಾಲಾ ಮೈದಾನಗಳನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಿದೆ.  2013  ಫೆಬ್ರವರಿ 7 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸರ್ಕಾರಿ ಶಾಲಾ ಮೈದಾನಗಳು ಮತ್ತು ಆವರಣಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಬಳಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಸಂಪುಟ ಸಭೆಯಲ್ಲಿ ಕೂಡಾ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಘಟನೆಗಳು, ಖಾಸಗಿ ಸಂಘ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ಧವಾಗಿ ನಡೆಸಲು ಪೂರ್ವಾನುಮತಿ ಕಡ್ಡಾಯಗೊಳಿಸಲು ಸಂಪುಟ ತೀರ್ಮಾನ ಕೈಗೊಳ್ಳಲಾಗಿದೆ. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

7 minutes ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

2 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

2 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

3 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

16 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

24 hours ago