ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ

January 12, 2025
9:08 PM

ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ವಸಂತ ರೆಡ್ಡಿ ಹೇಳಿದ್ದಾರೆ. ಕಾರವಾರದಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಸಾಮಾಜಿಕ ಅರಣ್ಯ ವಿಭಾಗ, ಕಾರವಾರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಜೀವ ವೈವಿಧ್ಯತೆಯ ಸಂರಕ್ಷಣೆಯ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೀವ ವೈವಿಧ್ಯತೆ ಸಂರಕ್ಷಣೆಗೆ ಸಾರ್ವಜನಿಕರು ಕೈಜೋಡಿಸಬೇಕು. ಪ್ರಪಂಚದಲ್ಲಿ 5 ಸಾವಿರ ಸಸ್ಯ ಪ್ರಭೇದಗಳಿದ್ದು, ಈ ಪೈಕಿ 1600 ಪ್ರಭೇದಗಳು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಲು ಸಿಗುತ್ತವೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-10-2026 | ಕರ್ನಾಟಕದಲ್ಲಿ ಅ.31ರಿಂದ ಮತ್ತೆ ಮಳೆ ಸಾಧ್ಯತೆ..! ಅರ್ನಬ್ ಚಂಡಮಾರುತದ ನಡುವೆ ಹೊಸ ಹವಾಮಾನ ವ್ಯವಸ್ಥೆ
October 29, 2026
1:52 PM
by: ಸಾಯಿಶೇಖರ್ ಕರಿಕಳ
ಅಡಿಕೆ ಸಂಗ್ರಹಿಸುವಾಗ ತೇವಾಂಶದ ಬಗ್ಗೆ ಎಚ್ಚರಿಕೆ ಇರಲಿ : ಸಂಶೋಧನೆಯಲ್ಲಿ ಏನಿದೆ?
October 29, 2026
10:12 AM
by: ದ ರೂರಲ್ ಮಿರರ್.ಕಾಂ
ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ನ.16ರವರೆಗೆ ಅವಧಿ ವಿಸ್ತರಣೆ
October 29, 2026
7:26 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಅ.31ರಂದು ಉದ್ಯೋಗ ಮೇಳ : ಫೋರ್ಸ್ ಕಂಪನಿಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
October 29, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror