Advertisement
MIRROR FOCUS

ಉತ್ತರಾಖಂಡ | ಸುರಂಗ ಕುಸಿತ ಪ್ರಕರಣ | ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಕೆಲಸ ಆರಂಭ | ಹೊರಬಂದ ಮೊದಲ ಕಾರ್ಮಿಕ |

Share

ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.

Advertisement
Advertisement

ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ  17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Advertisement

ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್‌ ಸುರಂಗ ಕೊರೆದು ಈಗ ಸ್ಟ್ರೆಚರ್‌ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್‌ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

38 mins ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

18 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

18 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

19 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

19 hours ago