ಮುಕ್ತ ವಿ.ವಿ: ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

October 17, 2020
11:59 AM

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಮಂಗಳೂರು ಇವರ ಪ್ರಸ್ತುತ ಸಾಲಿನ ಸೆಪ್ಟೆಂಬರ್- ಅಕ್ಟೋಬರ್ ಆವೃತ್ತಿಯ ವಿವಿಧ ಕೋರ್ಸುಗಳಿಗೆ ದಂಡ ಶುಲ್ಕವಿಲ್ಲದೆ ಪ್ರವೇಶಾತಿ ಶುಲ್ಕವನ್ನು ಪಾವತಿಸಲು ಅ. 29 ರವರೆಗೆ ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಡಾ. ಬಿ.ಬಸವರಾಜು, ದೂ.ಸಂ: 9945058950 ಹಾಗೂ ವೆಬ್‍ಸೈಟ್‍www.ksoumysuru.ac.inನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror